Breaking News
Home / Recent Posts / ಮಾ. 7ರಿಂದ ಸಿದ್ಧ ಸಮಾಧಿ ಯೋಗ ಶಿಬಿರ

ಮಾ. 7ರಿಂದ ಸಿದ್ಧ ಸಮಾಧಿ ಯೋಗ ಶಿಬಿರ

Spread the love

ಮಾ. 7ರಿಂದ ಸಿದ್ಧ ಸಮಾಧಿ ಯೋಗ ಶಿಬಿರ

ಮೂಡಲಗಿ: ಬೆಂಗಳೂರಿನ ಋಷಿ ಸಂಸ್ಕøತಿ ವಿದ್ಯಾ ಕೇಂದ್ರದಿಂದ ಜಮಖಂಡಿಯ ಅರುಣ ಗುರೂಜೀ ಅವರ ಮಾರ್ಗದರ್ಶನದಲ್ಲಿ ಮಾ. 7ರಿಂದ ಬೆಳಿಗ್ಗೆ 5.30ಕ್ಕೆ ‘ಸಿದ್ಧ ಸಮಾಧಿ ಯೋಗ-ಎಸ್‍ಎಸ್‍ವೈ’ ಶಿಬಿರವನ್ನು ಸ್ಥಳೀಯ ಶಿವಬೋಧರಂಗ ಮಠದ ಆವರಣದಲ್ಲಿ ಏರ್ಪಡಿಸಿರುವರು.
ಪ್ರಾಣಾಯಾಮ, ಧ್ಯಾನ, ಯೋಗಾಸನ, ಸೂರ್ಯ ನಮಸ್ಕಾರ, ಗಾಯತ್ರಿ ಮಹಾಮಂತ್ರೋಪದೇಶ ಇವುಗಳ ಜೋತೆಗೆ ಉದ್ವೇಗ, ಒತ್ತಡ ನಿವಾರಣೆ, ಆಹಾರ ಕ್ರಮ, ವಿವಿಧ ಕಾಯಿಲೆಗಳ ನಿವಾರಣೋಪಾಯಗಳಿಗೆ ಶಿಬಿರದಲ್ಲಿ ಹೇಳಿಕೊಡುವರು.
ಶಿಬಿರದ ಬಗ್ಗೆ ಪರಿಚಯ ಕಾರ್ಯಕ್ರಮವು ಮಾ. 6ರಂದು ಸಂಜೆ 5.30ಕ್ಕೆ ಶಿವಬೋಧ ಮಠದ ಆವರಣದಲ್ಲಿ ಜರುಗಲಿದೆ. ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಸಂಘಟಕರು ತಿಳಿಸಿದ್ದಾರೆ. ಅಧಿಕ ಮಾಹಿತಿ ಪಡೆಯಲು ಸಂಪರ್ಕಕ್ಕಾಗಿ: ಮೊ. 7760122100, 9448637916, 9481292416 ಸಂಪರ್ಕಿಸಲು ತಿಳಿಸಿದ್ದಾರೆ.


Spread the love

About inmudalgi

Check Also

 ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ 103ನೇ ಅನ್ನದಾಸೋಹ

Spread the loveಅನ್ನ ನೀಡುವುದು ಪುಣ್ಯದ ಕಾರ್ಯವಾಗಿದೆ ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ