Breaking News
Home / Recent Posts / ಚಿಕ್ಕೋಡಿ ಜಿಲ್ಲಾಮಟ್ಟದ ವಿಜ್ಞಾನ ರಸಪ್ರಶ್ನೆಯುಲ್ಲಿ ಚೈತನ್ಯ ಶಾಲೆ ಪ್ರಥಮ

ಚಿಕ್ಕೋಡಿ ಜಿಲ್ಲಾಮಟ್ಟದ ವಿಜ್ಞಾನ ರಸಪ್ರಶ್ನೆಯುಲ್ಲಿ ಚೈತನ್ಯ ಶಾಲೆ ಪ್ರಥಮ

Spread the love

ಚಿಕ್ಕೋಡಿ ಜಿಲ್ಲಾಮಟ್ಟದ ವಿಜ್ಞಾನ ರಸಪ್ರಶ್ನೆಯುಲ್ಲಿ ಚೈತನ್ಯ ಶಾಲೆ ಪ್ರಥಮ

ಮೂಡಲಗಿ: ಚೈತನ್ಯ ಆಶ್ರಮ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಕುಮಾರ ಕಿರಣ ಕೊಳ್ಳನ್ನವರ ಹಾಗೂ ಕುಮಾರಿ ರುಚಿತಾ ಬೊಮ್ಮನ್ನವರ ಇಬ್ಬರು ವಿದ್ಯಾರ್ಥಿಗಳು ಜಿಲ್ಲಾಮಟ್ಟದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಮಾನ್ಯ ಉಪನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ಚಿಕ್ಕೋಡಿ  ಇವರು ರೂ ಮೂರು ಸಾವಿರಗಳ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ನೀಡಿ ಅಭಿನಂದಿಸಿದ್ದಾರೆ. ಸದರಿ ವಿದ್ಯಾರ್ಥಿಗಳು ರಾಜ್ಯಮಟ್ಟದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ಸಿಬ್ಬಂದಿಯವರು ಹರ್ಷ ವ್ಯಕ್ತಪಡಿಸಿದ್ದಾರೆ.


Spread the love

About inmudalgi

Check Also

ಮನರಂಜಿಸಿದ ಸಂಗ್ಯಾಬಾಳ್ಯಾ ಸಾಮಾಜಿಕ ಬೈಲಾಟ

Spread the loveಮನರಂಜಿಸಿದ ಸಂಗ್ಯಾಬಾಳ್ಯಾ ಸಾಮಾಜಿಕ ಬೈಲಾಟ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಜಾಗೃತ ಶ್ರೀ ಮಾರುತಿ ದೇವರ ಕಾರ್ತಿಕೋತ್ಸವ ಪ್ರಯುಕ್ತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ