Breaking News
Home / Recent Posts / ಮಾ. 8ರಂದು ಲಯನ್ಸ್ ಪರಿವಾರದಿಂದ ಮಹಿಳಾ ದಿನಾಚರಣೆ

ಮಾ. 8ರಂದು ಲಯನ್ಸ್ ಪರಿವಾರದಿಂದ ಮಹಿಳಾ ದಿನಾಚರಣೆ

Spread the love

  ಲಯನ್ಸ್ ಪರಿವಾರದಿಂದ ಮಹಿಳಾ ದಿನಾಚರಣೆ

ಮೂಡಲಗಿ: ಮೂಡಲಗಿಯ ಲಯನ್ಸ್ ಕ್ಲಬ್ ಪರಿವಾರದಿಂದ ಸ್ಥಳೀಯ ಶಿವಬೋಧರಂಗ ಕೋ.ಆಪ್ ಕ್ರೆಡಿಟ್ ಸೊಸೈಟಿಯ ಸಭಾಭವನದಲ್ಲಿ ಮಾ. 8ರಂದು ಸಂಜೆ 4ಕ್ಕೆ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಿದ್ದಾರೆ.
ಅಧ್ಯಕ್ಷತೆಯನ್ನು ಲಯನ್ಸ್ ಪರಿವಾರ ಅಧ್ಯಕ್ಷ ಪುಲಕೇಶ ಸೋನವಾಲಕರ ವಹಿಸುವರು.
ಮುಖ್ಯ ಅತಿಥಿಗಳಾಗಿ ನಿಪ್ಪಾಣಿಯ ಕ್ಷೇತ್ರ ಶಿಕ್ಷಣಾಧಿಕಾರಿ ರೇವತಿ ಮಠದ ಹಾಗೂ ಅತಿಥಿಯಾಗಿ ಲಯನ್ಸ್ ಸಂಸ್ಥೆಯ ಪ್ರಾತೀಯ ಅಧ್ಯಕ್ಷ ವೆಂಕಟೇಶ ಸೋನವಾಲಕರ ಭಾಗವಹಿಸುವರು.
ಸನ್ಮಾನ: ದೇಸಿ ವೈದ್ಯೆ ಕಲ್ಲವ್ವ ಲಕ್ಷ್ಮಣ ಹುಣಚ್ಯಾಳ ಹಾಗೂ ವಿಕಲಚೇತನ ಯುವತಿ ಶಬಾನಾ ನಗಾರಿ ಇವರನ್ನು ಸನ್ಮಾನಿಸಲಾಗುವುದು ಎಂದು ಕಾರ್ಯದರ್ಶಿ ಸಂಜಯ ಮೋಕಾಶಿ ತಿಳಿಸಿದ್ದಾರೆ.


Spread the love

About inmudalgi

Check Also

ಶಿವಾಪುರದಲ್ಲಿ ಕವಿಗೋಷ್ಠಿಯ ಸಂಭ್ರಮ ಭಾವನೆಗಳನ್ನು ಕಟ್ಟಿಕೊಡುವ ಕಲೆಗಾರಿಕೆ ಕವಿಗೆ ಇರಬೇಕು- ಸಾಹಿತಿ ಸಿದ್ರಾಮ್ ದ್ಯಾಗಾನಟ್ಟಿ

Spread the love ಮೂಡಲಗಿ ತಾಲ್ಲೂಕಿನ ಶಿವಾಪುರ(ಹ) ಗ್ರಾಮದ ಬಸವ ಆಶ್ರಮದಲ್ಲಿ ತಾಲ್ಲೂಕಾ ಚುಸಾಪದಿಂದ ಜರುಗಿದ ದಸರಾ ಕವಿಗೋಷ್ಠಿಯನ್ನು ಕ್ಷೇತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ