Breaking News
Home / ತಾಲ್ಲೂಕು / ಬೆಳಗಾವಿಯಲ್ಲಿ ಮತ್ತೆ ಸೋಂಕು; ರಾಜ್ಯದಲ್ಲಿ ಒಟ್ಟೂ 463 ; ಇಂದು ಒಂದೇ ದಿನ 18 ಸೋಂಕಿತರು

ಬೆಳಗಾವಿಯಲ್ಲಿ ಮತ್ತೆ ಸೋಂಕು; ರಾಜ್ಯದಲ್ಲಿ ಒಟ್ಟೂ 463 ; ಇಂದು ಒಂದೇ ದಿನ 18 ಸೋಂಕಿತರು

Spread the love

ಬೆಳಗಾವಿ  : ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 463ಕ್ಕೇರಿದೆ. ಇಂದು ಒಂದೇ ದಿನ 18 ಜನರಿಗೆ ಸೋಂಕು ದೃಢಪಟ್ಟಿದೆ.

ಬೆಳಗಾವಿ ಜಿಲ್ಲೆಯ ರಾಯಬಾಗದ ಇಬ್ಬರಿಗೆ ಸೋಂಕು ಪತ್ತೆಯಾಗಿದ್ದು,  ಹೊಸದಾಗಿ ಸೋಂಕು ಬಾಧಿಸಿರುವವರಲ್ಲಿ ಒಬ್ಬರು 10 ವರ್ಷ ವಯಸ್ಸಿನ ಬಾಲಕಿಯಾಗಿದ್ದರೆ, ಇನ್ನೊಬ್ಬ 15 ವರ್ಷದ ಯುವಕನಾಗಿದ್ದಾನೆ. ಇಬ್ಬರೂ ರಾಯಬಾಗ ತಾಲೂಕು ಕುಡಚಿಯವರು. ಬೆಳಗಾವಿಯಲ್ಲೀಗ ಸೋಂಕಿತರ ಸಂಖ್ಯೆ 45ಕ್ಕೇರಿದೆ.


Spread the love

About inmudalgi

Check Also

ಮೂಡಲಗಿಯಲ್ಲಿ ಡಯಾಲಿಸಿಸ್ ಕೇರ್ ಕೇಂದ್ರವನ್ನು   ಉದ್ಘಾಟಿಸಿದ- ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love ಮೂಡಲಗಿ: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಅನುಕೂಲವಾಗಲು ಡಯಾಲಿಸಿಸ್ ಕೇಂದ್ರದ ಸದ್ಭಳಕೆ ಮಾಡಿಕೊಳ್ಳುವಂತೆ ಶಾಸಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ