Breaking News
Home / Recent Posts /   ಶ್ರೀ ಸಾಯಿ ಸಿಟಿ ಸ್ಕ್ಯಾನ್ ಸೆಂಟರ್ ಉದ್ಘಾಟನೆ

  ಶ್ರೀ ಸಾಯಿ ಸಿಟಿ ಸ್ಕ್ಯಾನ್ ಸೆಂಟರ್ ಉದ್ಘಾಟನೆ

Spread the love

  ಶ್ರೀ ಸಾಯಿ ಸಿಟಿ ಸ್ಕ್ಯಾನ್ ಸೆಂಟರ್ ಉದ್ಘಾಟನೆ

ಮೂಡಲಗಿ: ಪಟ್ಟಣ ಬಸ್ಸ ನಿಲ್ದಾಣ ಹತ್ತಿರದ ಡಾ: ಮಹೇಶ ಹಳ್ಳೂರ ಅವರ ಕಟ್ಟಡದಲ್ಲಿ ಶ್ರೀ ಸಾಯಿ ಸಿಟಿ ಸ್ಕ್ಯಾನ್ ಸೆಂಟರ ಉದ್ಘಾಟನಾ ಸಮಾರಂಭ ಮಾ.15 ರಂದು ಮುಂಜಾಣೆ 10-30ಕ್ಕೆ ಜರುಗಲಿದೆ ಡಾ: ಶ್ರೀನಿವಾಸ ವ್ಹಿ.ಕನಕರಡ್ಡಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಸಮಾರಂಭದ ದಿವ್ಯಸಾನಿಧ್ಯವನ್ನು ಸ್ಥಳೀಯ ಶಿವಬೋಧರಂಗ ಮಠದ ಶ್ರೀ ದತ್ತಾತ್ರೇಯಬೋಧ ಸ್ವಾಮಿಜಿ ಮತ್ತು ಸಾನಿಧ್ಯವನ್ನು ಮುನ್ಯಾಳ-ರಂಗಾಪೂರದ ಡಾ: ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮಿಜಿಗಳು ವಹಿಸುವರು, ಉದ್ಘಾಟಕರಾಗಿ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮತ್ತು ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರ್ಡಿ ಶಾಸಕ ಸತೀಶ ಜಾರಕಿಹೊಳಿ ಭಾಗವಹಿಸುವರು, ಮುಖ್ಯ ಅತಿಥಿಗಳಾಗಿ ಗೋಕಾಕ ತಾಲೂಕ ನಿವೃತ್ತ ವೈದ್ಯಾಧಿಕಾರಿ ಡಾ: ಆರ್.ಎಸ್.ಬೆಣಚಿನಮರಡಿ, ಗೋಕಾಕ ತಾಲೂಕಾ ವೈದ್ಯಾಧಿಕಾರಿ ಡಾ: ಎಮ್.ಎಸ್.ಕೊಪ್ಪದ, ಮೂಡಲಗಿ ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ, ತಹಶೀಲ್ದಾರ ಡಿ.ಜಿ..ಮಹಾತ್, ಪಿಎಸ್‍ಐ ಎಚ್.ವಾಯ್.ಬಾಲದಂಡಿ, ಬಿಇಒ ಅಜೀತ ಮನ್ನಿಕೇರಿ ಮತ್ತಿತರು ಭಾಗವಹಿಸುವರು ಎಂದು ಎಸ್.ಆರ್.ಸೋನವಾಲ್ಕರ ತಿಳಿಸಿದ್ದಾರೆ.

 


Spread the love

About inmudalgi

Check Also

ಕಲ್ಲೋಳಿಯಲ್ಲಿ ಮಾ.15ರಂದು ರಾಜ್ಯ ಮಟ್ಟದ ಭಜನಾ ಸ್ಪರ್ಧೆ

Spread the love  ಕಲ್ಲೋಳಿಯಲ್ಲಿ ಮಾ.15ರಂದು ರಾಜ್ಯ ಮಟ್ಟದ ಭಜನಾ ಸ್ಪರ್ಧೆ ಮೂಡಲಗಿ: ‘ತಾಲ್ಲೂಕಿನ ಕಲ್ಲೋಳಿ ಸಿದ್ಧಾರೂಢ ಮಠದಲ್ಲಿ ಇಂಚಲದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ