Breaking News
Home / ತಾಲ್ಲೂಕು / ತಾಯಿ, ಮಗ ಸೇರಿ 8 ಜನರಿಗೆ ಇಂದು ಕೊರೋನಾ ಸೋಂಕು

ತಾಯಿ, ಮಗ ಸೇರಿ 8 ಜನರಿಗೆ ಇಂದು ಕೊರೋನಾ ಸೋಂಕು

Spread the love

ಬೆಳಗಾವಿ: ಜಿಲ್ಲೆಯಲ್ಲಿ ಇಂದು ಸೋಮವಾರ ಮದ್ಯಾಹ್ನ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿಲ್ಲ. ಎಂದು   ಆರೋಗ್ಯ ಇಲಾಖೆ ಕೊರೋನಾ ಬುಲೆಟಿನ್ ಪ್ರಕಟಿಸಿದೆ. ರಾಜ್ಯ ದಲ್ಲಿ ಕೊರೊನಾ ಪ್ರಕರಣ ಒಟ್ಟು 511ಕ್ಕೆ ಏರಿದೆ. ಒಂದೇ ದಿನ ಎಂಟು ಕೇಸ್ ಏರಿಕೆಯಾಗಿವೆ.

ಮಂಗಳೂರಿನಲ್ಲಿ 80 ವರ್ಷದ ತಾಯಿ ಹಾಗೂ 45 ವರ್ಷದ ಮಗನಿಗೆ ಸೋಂಕು ತಗುಲಿದೆ.
ಬಾಗಲಕೋಟೆ -ವಿಜಯಪುರದಲ್ಲಿ ತಲಾ ಎರಡು, ದಕ್ಷಿಣ ಕನ್ನಡ ಕನ್ನಡ ಎರಡು, ನಾಗಮಂಗಲ ಒಂದು, ಬೆಂಗಳೂರು ಒಂದು ಪ್ರಕರಣ ದಾಖಲಾಗಿದೆ .
ಬೆಳಗಾವಿ ಜಿಲ್ಲೆಯಲ್ಲಿ ಇದುವರೆಗೆ ಒಟ್ಟಾರೆ 54 ಜನರಲ್ಲಿ ಸೋಂಕು ಕಂಡುಬಂದಿದ್ದು, ಒಬ್ಬರು ಮೃತಪಟ್ಟಿರುತ್ತಾರೆ. ಈ ಪೈಕಿ ಗುಣಮುಖರಾಗಿರುವ 6 ಜನರನ್ನು ಬಿಮ್ಸ್ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿರುತ್ತದೆ.


Spread the love

About inmudalgi

Check Also

ಮನುಷ್ಯ ಪುಣ್ಯ ಮತ್ತು ಧರ್ಮದ ಕೆಲಸ ಮಾಡಬೇಕು: ಕೊಪ್ಪಳ ಅಭಿನವ ಗವಿಸಿದ್ಧೇಶ್ವರ ಸ್ವಾಮಿಜಿ

Spread the love ವರದಿ: ಅಡಿವೇಶ ಮುಧೋಳ. ಬೆಟಗೇರಿ: ಬಸವಣ್ಣನವರು ಶತ ಶತಮಾನದ ಹಿಂದೆ ಕಲ್ಯಾಣದಲ್ಲಿ ಮಂತ್ರಿಯಾಗಿದ್ದರು. ಬಿಜ್ಜಳ ಆಸ್ಥಾನದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ