Breaking News
Home / Recent Posts / ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಕೊರೊನಾ ರಣಕೇಕೆ

ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಕೊರೊನಾ ರಣಕೇಕೆ

Spread the love

ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಕೊರೊನಾ ರಣಕೇಕೆ ಹಾಕಿದ್ದು. ಹೊಸದಾಗಿ 186 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಹೌದು ಮಂಗಳವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ ಜಿಲ್ಲೆಯಲ್ಲಿ ಒಟ್ಟು 186 ಕೊರೊನಾ ಪಾಸಿಟಿವ್ ಕೇಸ್‍ಗಳು ದೃಢಪಟ್ಟಿವೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,120ಕ್ಕೆ ಏರಿಕೆಯಾಗಿದೆ.


Spread the love

About inmudalgi

Check Also

*ಶಾಲಾ ಪ್ರಾರಂಭೋತ್ಸವದ ಸಕಲ ಸಿದ್ಧತೆ * ಮಕ್ಕಳಿಗೆ ಮತ್ತು ಪಾಲಕರಿಗೆ ವಿಶೇಷ ಊಟದ ವ್ಯವಸ್ಥೆ

Spread the loveಬೆಟಗೇರಿ ಸಿಆರ್‍ಸಿ ವಲಯದ ಶಾಲೆಗಳಲ್ಲಿ  ಸ್ವಚ್ಛತಾ  ಕಾರ್ಯ.! *ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಹೂ ನೀಡಿ, ಸಿಹಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ