Breaking News
Home / Recent Posts / ನಾಳೆಯಿಂದ ನಡೆಯಬೇಕಿದ್ದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಿಕೆ

ನಾಳೆಯಿಂದ ನಡೆಯಬೇಕಿದ್ದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಿಕೆ

Spread the love

ನಾಳೆಯಿಂದ ನಡೆಯಬೇಕಿದ್ದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಿಕೆ

ಬೆಳಗಾವಿ:  ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ನಾಳೆಯಿಂದ ನಡೆಯಬೇಕಿದ್ದ ಎಲ್ಲಾ ಸ್ನಾತಕ, ಸ್ನಾತಕೋತ್ತರ ಹಾಗೂ ಎಂಬಿಎ ಪರೀಕ್ಷೆಗಳನ್ನು ಮುಂದೂಡಿದೆ.

ಏ.27ರಿಂದ ಪರೀಕ್ಷೆಗಳು ನಿಗದಿಯಾಗಿದ್ದವು. ಕೊರೊನಾ ಸೊಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸರ್ಕಾರದ ಆದೇಶದ ಮೇರೆಗೆ ವಿಶ್ವವಿದ್ಯಾಲಯದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಕುಲಸಚಿವರು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.


Spread the love

About inmudalgi

Check Also

*ಚೊಚ್ಚಲ ಐಪಿಎಲ್ ಚಾಂಪಿಯನ್ ಪಟ್ಟ ಅಲಂಕರಿಸಿದ ರಾಯಲ್ ಚಾಲೆಂಜರ್ಸ್.*

Spread the love ಬೆಳಗಾವಿ – ೧೮ ವರ್ಷಗಳ ಕಾಯುವಿಕೆ, ಕೋಟ್ಯಾಂತರ ಅಭಿಮಾನಿಗಳ ಹರಕೆ, ಆಶೀರ್ವಾದ.. ಕೊನೆಗೂ ನನಸಾಗಿದೆ. ರಾಯಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ