ಎಸ್.ಬಿ.ಸಿದ್ನಾಳ ನಿಧನ : ಲಖನ ಸವಸುದ್ದಿ ಸಂತಾಪ ಸೂಚನೆ
ಮೂಡಲಗಿ : ಸತತ ನಾಲ್ಕು ಬಾರಿ ಬೆಳಗಾವಿ ಲೋಕಸಭಾ ಮತಕ್ಷೇತ್ರದಿಂದ ಸಂಸದರಾಗಿದ್ದ ಬೆಳಗಾವಿ ಜಿಲ್ಲೆಯ ಕಾಂಗ್ರೇಸ್‍ನ ರಾಜಕೀಯ ಹಿರಿಯ ಜೀವ ಎಸ್.ವಿ.ಸಿದ್ನಾಳ ಅವರು ಮಂಗಳವಾರದಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಬೆಳಗಾವಿ ಜಿಲ್ಲೆಯ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಲಖನ ಸವಸುದ್ದಿ ಸಂತಾಪ ಸೂಚಿಸಿದ್ದಾರೆ.
ಅವರ ನಿಧನದಿಂದ ಜಿಲ್ಲೆಯಲ್ಲಿ ಒಳ್ಳೆಯ ರಾಜಕೀಯ ನಾಯಕನ್ನು ಕಳೆದುಕೊಂಡಿದು ನಮ್ಮಲ್ಲರಿಗೂ ನೋವು ಉಂಟು ಮಾಡಿದೆ. ಅವರ ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.