Breaking News
Home / Recent Posts / ಎಸ್.ಬಿ.ಸಿದ್ನಾಳ ನಿಧನ : ಲಖನ ಸವಸುದ್ದಿ ಸಂತಾಪ ಸೂಚನೆ

ಎಸ್.ಬಿ.ಸಿದ್ನಾಳ ನಿಧನ : ಲಖನ ಸವಸುದ್ದಿ ಸಂತಾಪ ಸೂಚನೆ

Spread the love

ಎಸ್.ಬಿ.ಸಿದ್ನಾಳ ನಿಧನ : ಲಖನ ಸವಸುದ್ದಿ ಸಂತಾಪ ಸೂಚನೆ

ಮೂಡಲಗಿ : ಸತತ ನಾಲ್ಕು ಬಾರಿ ಬೆಳಗಾವಿ ಲೋಕಸಭಾ ಮತಕ್ಷೇತ್ರದಿಂದ ಸಂಸದರಾಗಿದ್ದ ಬೆಳಗಾವಿ ಜಿಲ್ಲೆಯ ಕಾಂಗ್ರೇಸ್‍ನ ರಾಜಕೀಯ ಹಿರಿಯ ಜೀವ ಎಸ್.ವಿ.ಸಿದ್ನಾಳ ಅವರು ಮಂಗಳವಾರದಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಬೆಳಗಾವಿ ಜಿಲ್ಲೆಯ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಲಖನ ಸವಸುದ್ದಿ ಸಂತಾಪ ಸೂಚಿಸಿದ್ದಾರೆ.
ಅವರ ನಿಧನದಿಂದ ಜಿಲ್ಲೆಯಲ್ಲಿ ಒಳ್ಳೆಯ ರಾಜಕೀಯ ನಾಯಕನ್ನು ಕಳೆದುಕೊಂಡಿದು ನಮ್ಮಲ್ಲರಿಗೂ ನೋವು ಉಂಟು ಮಾಡಿದೆ. ಅವರ ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.


Spread the love

About inmudalgi

Check Also

ವಿದ್ಯಾರ್ಥಿಗಳು ಜ್ಞಾನ ಮತ್ತು ಬುದ್ಧಿಯನ್ನು ಬೆಳಸಿಕೊಳ್ಳಬೇಕು – ಸದಾಶಿವ ಬೆಳಗಲಿ

Spread the love ಮೂಡಲಗಿ : ವಿದ್ಯಾರ್ಥಿಗಳು ಜ್ಞಾನ ಮತ್ತು ಬುದ್ಧಿಯನ್ನು ಬೆಳಸಿಕೊಳ್ಳಬೇಕು ಇಂದು ಸಾಮಾಜಿಕ ಮಾಧ್ಯಮಗಳ ಮೂಲಕ ವಿದ್ಯಾರ್ಥಿಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ