Breaking News
Home / Recent Posts / ಬೆಳಗಾವಿ ಜಿಲ್ಲೆಯಲ್ಲಿ 360 ಜನರಿಗೆ ಸೋಂಕು

ಬೆಳಗಾವಿ ಜಿಲ್ಲೆಯಲ್ಲಿ 360 ಜನರಿಗೆ ಸೋಂಕು

Spread the love

ರಾಜ್ಯದಲ್ಲಿ ಬುಧವಾರ 39,047 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದೆ. 229 ಜನರು ಕಳೆದ 24 ಗಂಟೆಯಲ್ಲಿ ಸಾವಿಗೀಡಾಗಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ 360 ಜನರಿಗೆ ಸೋಂಕು ತಗುಲಿದ್ದು, ಬೆಳಗಾವಿ ನಗರದಲ್ಲೇ 291 ಜನರಿಗೆ ಕೊರೋನಾ ದೃಢಪಟ್ಟಿದೆ.
ಅಥಣಿ 4, ಬೈಲಹೊಂಗಲ 15, ಚಿಕ್ಕೋಡಿ 2, ಗೋಕಾಕ 9, ಹುಕ್ಕೋೇರಿ 2, ಖಾನಾಪುರ 4, ರಾಮದುರ್ಗ 3, ರಾಯಬಾಗ 4, ಸವದತ್ತಿ 23, ಇತರೆ 3 ಜನರಿಗೆ ಸೋಂಕು ಪತ್ತೆಯಾಗಿದೆ.


Spread the love

About inmudalgi

Check Also

ದಾಸ ಸಾಹಿತ್ಯದಲ್ಲಿ ಕನಕದಾಸರಿಗೆ ಶ್ರೇಷ್ಠ ಸ್ಥಾನವಿದೆ: ರಮೇಶ ಅಳಗುಂಡಿ

Spread the love ಬೆಟಗೇರಿ:ಕನಕದಾಸರು ಮತ್ತು ಪುರದಂರದಾಸರು ಕನ್ನಡ ಸಾರಸ್ವತ ಲೋಕದ ಎರಡು ಕಣ್ಣುಗಳಿದ್ದಂತೆ, ದಾಸ ಸಾಹಿತ್ಯದಲ್ಲಿ ಕನಕದಾಸರಿಗೆÉ ಶ್ರೇಷ್ಠ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ