Breaking News
Home / Recent Posts / ಪೋಲಿಸ್ ಸಿಬ್ಬಂದಿಗಳಿಗೆ ಆಹಾರ ವ್ಯವಸ್ಥೆ ಮಾಡಿದ ಮೀರು

ಪೋಲಿಸ್ ಸಿಬ್ಬಂದಿಗಳಿಗೆ ಆಹಾರ ವ್ಯವಸ್ಥೆ ಮಾಡಿದ ಮೀರು

Spread the love

ಪೋಲಿಸ್ ಸಿಬ್ಬಂದಿಗಳಿಗೆ ಆಹಾರ ವ್ಯವಸ್ಥೆ ಮಾಡಿದ ಮೀರು

ಮೂಡಲಗಿ: ಕೊರೋನಾ ವೈರಸ್ ಸೋಂಕು ನಿಯಂತ್ರಣದ ಲಾಕ್‍ಡೌನ್ ಸಮಯದಲ್ಲಿ ಬಿಸಿಲು,ಗಾಳಿ ಲೆಕ್ಕಿಸದೆ ಕರ್ತವ್ಯ ನಿರ್ವಹಿಸುತ್ತಿರುವ ಪೋಲಿಸ ಸಿಬ್ಬಂದಿಗಳಿಗೆ ಶನಿವಾರ ಮಧ್ಯಾಹ್ನ ಇಲ್ಲಿಯ ಆಕಾಶ ಇಲೆಕ್ಟ್ರಾನಿಕ್ಸ್ ಮಾಲಿಕ ಮೀರು ಮುಲ್ಲಾ ಊಟದ ವ್ಯವಸ್ಥೆ ಮಾಡಿದರು.
ಠಾಣೆಯ ಆವರಣದಲ್ಲಿ ಸಿಬ್ಬಂದಿಗಳಿಗೆ ಅಹಾರ ವಿತರಿಸಿ ಮಾತನಾಡಿದ ಅವರು, ಈ ಲಾಕ್‍ಡೌನ ಸಮಯದಲ್ಲಿ ಕೊರೋನಾ ಯೋಧರಾಗಿ ಸಾರ್ವಜನಿಕರ ರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿರುವ ಪೋಲಿಸ ಸಿಬ್ಬಂದಿ ಕಾರ್ಯ ಶ್ಲಾಘನೀಯವಾಗಿದೆ ಎಂದರು.
ಪಿಎಸ್‍ಐ ಎಚ್ ವಾಯ್ ಬಾಲದಂಡಿ, ಪೋಲಿಸ ಸಿಬ್ಬಂದಿ ಹಾಗೂ ಮಾರುತಿ ರೇಳೆಕರ,ಸಮಿಅಲ್ಲಾ ಚಾಂದಖಾನ, ಕಾಶಿಮ್ ಚಂದಖಾನ ಮತ್ತಿತರರು ಇದ್ದರು.


Spread the love

About inmudalgi

Check Also

ಶಾಲಾ ಮಕ್ಕಳಿಗೆ ಎಸ್ಸೆಸ್ಸೆಲ್ಸಿ ಮಹತ್ವದ ಘಟ್ಟವಾಗಿದೆ: ಪರಶುರಾಮ ಗಸ್ತಿ

Spread the love ಶಾಲಾ ಮಕ್ಕಳಿಗೆ ಎಸ್ಸೆಸ್ಸೆಲ್ಸಿ ಮಹತ್ವದ ಘಟ್ಟವಾಗಿದೆ: ಪರಶುರಾಮ ಗಸ್ತಿ ಬೆಟಗೇರಿ: ಪ್ರತಿ ಮಗುವಿಗೆ ವಿದ್ಯಾರ್ಥಿ ಜೀವನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ