Breaking News
Home / Recent Posts / ರಾಜ್ಯದಲ್ಲಿ ಜೂನ್ 7ರ ವರೆಗೆ ಲಾಕ್ ಡೌನ್ ವಿಸ್ತರಿಸಲಾಗಿದೆ.

ರಾಜ್ಯದಲ್ಲಿ ಜೂನ್ 7ರ ವರೆಗೆ ಲಾಕ್ ಡೌನ್ ವಿಸ್ತರಿಸಲಾಗಿದೆ.

Spread the love

ರಾಜ್ಯದಲ್ಲಿ ಜೂನ್ 7ರ ವರೆಗೆ ಲಾಕ್ ಡೌನ್ ವಿಸ್ತರಿಸಲಾಗಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಿರಿಯ ಸಚಿವರ ಸಭೆಯ ನಂತರ ಈ ವಿಷಯ ತಿಳಿಸಿದ್ದಾರೆ.

ಹಳ್ಳಿಗಳಿಗೆ ಹರಡಿರುವುದರಿಂದ ಮತ್ತು ಸಾವಿನ ಸಂಖ್ಯೆ ಹೆಚ್ಚುತ್ತಿರುವುದರಿಂದ ಕಠಿಣ ನಿರ್ಧಾರ ಇನಿವಾರ್ಯ ಎಂದು ಅವರು ತಿಳಿಸಿದ್ದಾರೆ. ಮೇ 14ರಿಂದ ಇನ್ನೂ 14 ದಿನ ಲಾಕ್ ಡೌನ್ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ.


Spread the love

About inmudalgi

Check Also

ಫೆ. 19ರಿಂದ ಹೊನಕುಪ್ಪಿ ಚಂದ್ರಮ್ಮಾದೇವಿ ಜಾತ್ರೆ

Spread the loveಮೂಡಲಗಿ: ‘ಮೂಡಲಗಿ ತಾಲ್ಲೂಕಿನ ಹೊನಕುಪ್ಪಿಯ ಚಂದ್ರಮ್ಮಾದೇವಿ ಜಾತ್ರೆಯು ಫೆ. 19ರಿಂದ ಫೆ. 23ರ ವರೆಗೆ ಜರುಗಲಿದ್ದು, ಜಾತ್ರೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ