ನಿಧನ ವಾರ್ತೆ
ಶಶಿಕಾಂತ ದೇಶಪಾಂಡೆ.
ಮೂಡಲಗಿ: ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಅತಿಥಿ ಉಪನ್ಯಾಸಕ ಶಶಿಕಾಂತ ಪಾಂಡುರಂಗ ದೇಶಪಾಂಡೆ (42) ಗುರುವಾರ ಬೆಳಿಗ್ಗೆ ನಿಧನರಾದರು.
ಅವರಿಗೆ ತಾಯಿ, ಪತ್ನಿ, ಪುತ್ರಿ ಹಾಗೂ ಅಪಾರ ಬಂಧು, ಬಳಗ ಇದ್ದಾರೆ.
Spread the love ಬೆಳಗಾವಿ : ಗುಜರಾತ್ ದಲ್ಲಿರುವ ಎನ್ಸಿಡಿಎಫ್ಐ ಹೊಸ ಕಟ್ಟಡ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿರುವ ಎನ್ಡಿಡಿಬಿ …