Breaking News
Home / Recent Posts / ಲಾಕ್‌ಡೌನ ಸಮಯದಲ್ಲಿ ಕೊರೋನಾ ಯೋಧರಾಗಿ ಊಟದ ವ್ಯವಸ್ಥೆ

ಲಾಕ್‌ಡೌನ ಸಮಯದಲ್ಲಿ ಕೊರೋನಾ ಯೋಧರಾಗಿ ಊಟದ ವ್ಯವಸ್ಥೆ

Spread the love

ಮೂಡಲಗಿ: ಕೊರೋನಾ ವೈರಸ್ ಸೋಂಕು ನಿಯಂತ್ರಣದ ಲಾಕ್‌ಡೌನ್ ಸಮಯದಲ್ಲಿ ಬಿಸಿ ಲು,ಗಾಳಿ ಲೆಕ್ಕಿಸದೆ ಕರ್ತವ್ಯ ನಿರ್ವಹಿಸುತ್ತಿರುವ ಪೋಲಿಸ ಸಿಬ್ಬಂದಿಗೆ. ಮತ್ತು ನಿರ್ಗತಿಕ ಕುಟುಂಬಗಳಿಗೆ ಹಾಗೂ ಪತ್ರಕರ್ತರಿಗೆ ಇಲ್ಲಿಯ ಚಿನ್ಮಯ ಕೃಷಿ ಕೇಂದ್ರದ ಮಾಲಿಕ ರಾಘು ಕೊಕಟನೂರ ಪೊಲೀಸ್ ಠಾಣೆಯ ಆವರಣದಲ್ಲಿ ಊಟದ ವ್ಯವಸ್ಥೆ ಮಾಡಿದರು.

ಊಟ ವಿತರಿಸಿ ಮಾತನಾಡಿದ ಅವರು, ಈ ಲಾಕ್‌ಡೌನ ಸಮಯದಲ್ಲಿ ಕೊರೋನಾ ಯೋಧರಾಗಿ ಸಾರ್ವಜನಿಕರ ರಕ್ಷಣೆಗಾಗಿ ಕಾರ್ಯ ನಿರ್ವಹಿಸುತ್ತಿರುವ ಪೋಲಿಸ ಸಿಬ್ಬಂದಿಗಳ ಕಾರ್ಯ, ಪತ್ರಕರ್ತರ ಕಾರ್ಯ ಶ್ಲಾಘನೀಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯತ ಸದಸ್ಯ ನಿಂಗಪ್ಪ ಚಿನ್ನಾಕಟ್ಟಿ, ರಾಮಚಂದ್ರ ಪಾಟೀಲ, ನಾಗಪ್ಪ ಎಡವನ್ನವರ,ಹನೀಫ್ ಡಾಂಗೆ,ಪ್ರದೀಪ ದರೂರ, ಚಂದ್ರು ತೇಲಿ ಉಪಸ್ಥಿತರಿದ್ದರು.


Spread the love

About inmudalgi

Check Also

*ಹಿಡ್ಕಲ್ ಜಲಾಶಯದಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ಹರಿಸುತ್ತಿರುವ ನೀರು ಮೂರು ದಿನಗಳವರೆಗೆ ಹೆಚ್ಚುವರಿ ವಿಸ್ತರಣೆ*

Spread the love ಗೋಕಾಕ: ಜನ ಹಾಗೂ ಜಾನುವಾರುಗಳಿಗೆ ಹಿಡ್ಕಲ್ ಜಲಾಶಯದಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ಹರಿಸಲಾಗುತ್ತಿರುವ ನೀರನ್ನು ಇನ್ನೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ