Breaking News
Home / Recent Posts / ಆ.10ರಂದು ಮೂಡಲಗಿ ಕೋ. ಆಪ್ ಬ್ಯಾಂಕ್ ನೂತನ ಕಟ್ಟಡದ ವಾಸ್ತುಶಾಂತಿ

ಆ.10ರಂದು ಮೂಡಲಗಿ ಕೋ. ಆಪ್ ಬ್ಯಾಂಕ್ ನೂತನ ಕಟ್ಟಡದ ವಾಸ್ತುಶಾಂತಿ

Spread the love

ಮೂಡಲಗಿ: ಇಲ್ಲಿಯ ದಿ. ಮೂಡಲಗಿ ಕೋ.ಆಪರೇಟಿವ ಬ್ಯಾಂಕ್ ಲಿ. ದ ನೂತನ ಕಟ್ಟಡದ ವಾಸ್ತುಶಾಂತಿ ಹಾಗೂ ಶ್ರೀ ಮಹಾಲಕ್ಷ್ಮೀ, ಶ್ರೀ ಮಹಾಸರಸ್ವತಿ ಪೂಜೆಯು ಆ. 10 ಬುಧವಾರ ಬೆಳಿಗ್ಗೆ 10ಕ್ಕೆ ಜರುಗಲಿದೆ.

ಪೂಜಾ ಕಾರ್ಯಕ್ರಮದ ಸಾನ್ನಿಧ್ಯವನ್ನು ಮೂಡಲಗಿ ಶ್ರೀ ಶಿವಬೋಧರಂಗ ಮಠದ ಪೀಠಾಧಿಪತಿ ಶ್ರೀ ದತ್ತಾತ್ರೇಯಬೋಧ ಸ್ವಾಮೀಜಿ, ಅರಭಾವಿಯ ಶ್ರೀ ದುರದುಂಡೇಶ್ವರ ಸಿದ್ಧ ಸಂಸ್ಥಾನ ಮಠದ ಸಿದ್ದಲಿಂಗ ಸ್ವಾಮೀಜಿ, ಸುಣಧೋಳಿಯ ಶ್ರೀ ಜಡಿಸಿದ್ಧೇಶ್ವರ ಮಠದ ಶಿವಾನಂದ ಸ್ವಾಮೀಜಿ, ಭಾಗೋಜಿಕೊಪ್ಪದ ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ ಹಾಗೂ ಅಂಕಲಗಿಯ ಶ್ರೀ ಅಡವಿಸಿದ್ಧೇಶ್ವರ ಮಠದ ಅಡವಿಸಿದ್ದರಾಮ ಸ್ವಾಮೀಜಿಗಳು ವಹಿಸುವರು ಎಂದು ಬ್ಯಾಂಕ್ ಅಧ್ಯಕ್ಷ ಹಾಗೂ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಷ ಜಿ. ಢವಳೇಶ್ವರ ಹಾಗೂ ಉಪಾಧ್ಯಕ್ಷ ನವೀನ ಎಂ. ಬಡಗನ್ನವರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About inmudalgi

Check Also

‘ಮಕ್ಕಳ ಶಿಕ್ಷಣ ಕಲಿಕೆಯಲ್ಲಿ ಶಿಕ್ಷಕರೊಂದಿಗೆ ಪಾಲಕರ ಜವಾಬ್ದಾರಿ ಇದೆ”- ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ

Spread the love ಮೂಡಲಗಿ: ‘ಮಕ್ಕಳ ಶಿಕ್ಷಣ ಕಲಿಕೆಯಲ್ಲಿ ಶಿಕ್ಷಕರೊಂದಿಗೆ ಪಾಲಕರ ಜವಾಬ್ದಾರಿಯು ಮುಖ್ಯವಾಗಿದೆ’ ಎಂದು ಸಾಹಿತಿ, ಪತ್ರಕರ್ತ ಬಾಲಶೇಖರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ