Breaking News
Home / Recent Posts / ನಾಳೆ ವಿವಿದೆಡೆ ವಿದ್ಯುತ್ ವ್ಯತ್ಯಯ

ನಾಳೆ ವಿವಿದೆಡೆ ವಿದ್ಯುತ್ ವ್ಯತ್ಯಯ

Spread the love

ನಾಳೆ ವಿವಿದೆಡೆ ವಿದ್ಯುತ್ ವ್ಯತ್ಯಯ

ಮೂಡಲಗಿ: 33/11ಕೆವಿ ಯಾದವಾಡ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ತುರ್ತು ಕಾಮಗಾರಿ ಕಾರ್ಯವನ್ನು ಕೈಗೊಳ್ಳಲು ಉದ್ದೇಶಿಸಿರುವುದರಿಂದ ಡಿ.8ರಂದು ಬೆಳಿಗ್ಗೆ.10 ರಿಂದ ಸಾಯಂಕಾಲ 6ರ ವರೆಗೆ ಯಾದವಾಡ ವಿದ್ಯುತ್ ವಿತರಣಾ ಉಪ ಕೇಂದ್ರದ ಎಫ್ 01 ಯಾದವಾಡ ಎನ್ ಜೆ ವಾಯ್ ಪೀಡರ ಹಾಗೂ ಎಲ್ಲ ಐಪಿ ಪೀಡರಗಳಿಂದ ವಿದ್ಯುತ್ ಪೋರೈಕೆಯಾಗುತ್ತಿರುವ ಗುಲಗುಂಜಿಕೊಪ್ಪ, ಮಾನೋಮಿ, ಯರಗುದ್ರಿ, ಯಾದವಾಡ, ತಿಮ್ಮಾಪೂರ, ಕಳ್ಳಿಗುದ್ದಿ, ರಡರಟ್ಟಿ, ಕೊಪದಟ್ಟಿ, ಕಾಮನಕಟ್ಟಿ, ಮಿರ್ಜಿ ಮಡ್ಡಿ ಐಪಿ ಪೀಡರಗಳ ವಿದ್ಯುತ್ ಪೋರೈಕೆಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಗ್ರಾಹಕರು ಸಹಕರಿಸಬೇಕು ಎಂದು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಮ್‍ಎಸ್ ನಾಗಣ್ಣವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ