ವಿದ್ಯುತ್ ವ್ಯತ್ಯಯ
ಮೂಡಲಗಿ: 110/11ಕೆವಿ ಮೂಡಲಗಿ ಹಾಗೂ ನಾಗನೂರ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ಮೂರನೇಯ ತ್ರೈಮಾಸಿಕ ಕಾರ್ಯ ನಿರ್ವಹಣೆ ಕಾಮಗಾರಿ ಕಾರ್ಯವನ್ನು ಕೈಗೊಳ್ಳಲು ಉದ್ದೇಶಿಸಿರುವುದರಿಂದ ಡಿ.10 ಶನಿವಾರದಂದು ಬೆಳಿಗ್ಗೆ 10 ರಿಂದ ಸಾಯಂಕಾಲ 6 ರ ವರೆಗೆ ಮೂಡಲಗಿ ಪಟ್ಟಣ, ಗುರ್ಲಾಪೂರ, ಮುನ್ಯಾಳ, ಕಮಲದಿನ್ನಿ, ರಂಗಾಪೂರ,ನಾಗನೂರ, ಧರ್ಮಟ್ಟಿ, ಗುಜನಟ್ಟಿ, ಜೋಕಾನಟ್ಟಿ, ಪಟಗುಂದಿ ಗ್ರಾಮಗಳಿಗೆ ವಿದ್ಯುತ್ ಪೋರೈಕೆಯಲ್ಲಿ ವ್ಯತ್ಯಯವಾಗಲಿದೆ ಗ್ರಾಹಕರು ಸಹಕರಿಸಬೇಕು ಎಂದು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಮ್‍ಎಸ್ ನಾಗಣ್ಣವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
IN MUDALGI Latest Kannada News