Breaking News
Home / Recent Posts / ರಾಜ್ಯೋತ್ಸ ಕವಿಗೋಷ್ಠಿಗೆ ಕವನ ಆಹ್ವಾನ

ರಾಜ್ಯೋತ್ಸ ಕವಿಗೋಷ್ಠಿಗೆ ಕವನ ಆಹ್ವಾನ

Spread the love

ರಾಜ್ಯೋತ್ಸ ಕವಿಗೋಷ್ಠಿಗೆ ಕವನ ಆಹ್ವಾನ

ಮೂಡಲಗಿ: ಮೂಡಲಗಿ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್‍ದಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ನವಂಬರ ತಿಂಗಳದಲ್ಲಿ ಉದಯೋನ್ಮುಖ ಕವಿಗಳ ಕವಿಗೋಷ್ಠಿಯನ್ನು ಏರ್ಪಡಿಸುವರು.
ಕನ್ನಡ ನಾಡು, ನುಡಿ, ಇತಿಹಾಸ, ಸಂಸ್ಕøತಿ, ಪರಂಪರೆಯನ್ನು ಬಿಂಬಿಸುವಂತ ವಿಷಯ ಕುರಿತಾದ ಸ್ವರಚಿತ ಕವನಗಳನ್ನು ಕವಿಗೋಷ್ಠಿಯ ಮುಂಚಿತವಾಗಿ ಆಹ್ವಾನಿಸುವರು.
ಕವನವನ್ನು ಕಾಗದದ ಒಂದೆ ಮಗ್ಗುಲಲ್ಲಿ ಬರೆದಿರುವ ಇಲ್ಲವೆ ಡಿಟಿಪಿ ಮಾಡಿಸಿ ವಿಳಾಸ, ಪೋಟೋ ಮೊಬೈಲ್ ಸಂಖ್ಯೆಯೊಂದಿಗೆ ಕಸಾಪ ಗೌರವ ಕಾರ್ಯದರ್ಶಿ ಎ.ಎಚ್. ಒಂಟಗೋಡಿ, ಶ್ರೀರಂಗ ಹಲ್ಲಿನ ದವಾಖಾನೆ, ಕಾಲೇಜು ರಸ್ತೆ, ಮೂಡಲಗಿ ಇವರಿಗೆ ಅ. 25ರ ಒಳಗಾಗಿ ಕಳಿಸಬೇಕು ಎಂದು ತಿಳಿಸಿದ್ದಾರೆ.
ಸಂಪರ್ಕಕ್ಕಾಗಿ ಮೊ. 9902132815, 9916246376 ಸಂಪರ್ಕಿಸಲು ಕಸಾಪ ಅಧ್ಯಕ್ಷ ಡಾ. ಸಂಜಯ ಶಿಂಧಿಹಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ