Breaking News
Home / Recent Posts / ಕುಸ್ತಿ ಸ್ಪರ್ದೇಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಕುಸ್ತಿ ಸ್ಪರ್ದೇಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Spread the love

ಕುಸ್ತಿ ಸ್ಪರ್ದೇಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ.

ಮೂಡಲಗಿ : ಇಲ್ಲಿನ ಆರ್.ಡಿ.ಎಸ್. ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಯಾದ ಶಿವಪ್ಪ ಶಂಕರ ಬಳಿಗಾರ ಈ ವಿದ್ಯಾರ್ಥಿಯು ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜಗಳ ರಾಜ್ಯ ಮಟ್ಟದ ಕ್ರೀಡಾ ಕೂಟದಲ್ಲಿ ಕುಸ್ತಿ ಸ್ಪರ್ದೇಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಈ ವಿದ್ಯಾರ್ಥಿಯನ್ನು ಸಂಸ್ಥೆಯ ಅಧ್ಯಕ್ಷರಾದ ಸಂತೋಷ ತಮ್ಮಣ್ಣಾ ಪಾರ್ಶಿ, ಆಡಳಿತ ಮಂಡಳಿಯ ಸದಸ್ಯರು ಹಾಗೂ ಕಾಲೇಜಿನ ಪ್ರಾಚಾರ್ಯರು, ಎಲ್ಲ ಸಿಬ್ಬಂದಿ ವರ್ಗದವರು ಅಭಿನಂದಿಸಿರುತ್ತಾರೆ.


Spread the love

About inmudalgi

Check Also

 ಶ್ರೀ ಚಂದ್ರಮ್ಮತಾಯಿ ಮತ್ತು ಶ್ರೀ ಸದಾಶಿವ ಮುತ್ಯಾರ ಜಾತ್ರೆ

Spread the love ಶ್ರೀ ಚಂದ್ರಮ್ಮತಾಯಿ ಮತ್ತು ಶ್ರೀ ಸದಾಶಿವ ಮುತ್ಯಾರ ಜಾತ್ರೆ ಮೂಡಲಗಿ: ತಾಲೂಕಿನ ಪುಲಗಡ್ಡಿ ಗ್ರಾಮದಲ್ಲಿ ಆದಿಶಕ್ತಿ ಮಹಾಲಕ್ಷ್ಮೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ