Breaking News
Home / Recent Posts / ಆರ್.ಡಿ.ಎಸ್. ಪಿಯು ಕಾಲೇಜಿನ ವಿದ್ಯಾರ್ಥಿಗಳು ಬಾಲ್ ಬ್ಯಾಡ್ಮಿಂಟನ್ ಸ್ಪರ್ದೇಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ.

ಆರ್.ಡಿ.ಎಸ್. ಪಿಯು ಕಾಲೇಜಿನ ವಿದ್ಯಾರ್ಥಿಗಳು ಬಾಲ್ ಬ್ಯಾಡ್ಮಿಂಟನ್ ಸ್ಪರ್ದೇಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ.

Spread the love

ಆರ್.ಡಿ.ಎಸ್. ಪಿಯು ಕಾಲೇಜಿನ ವಿದ್ಯಾರ್ಥಿಗಳು ಬಾಲ್ ಬ್ಯಾಡ್ಮಿಂಟನ್ ಸ್ಪರ್ದೇಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ.

ಮೂಡಲಗಿ : ಇಲ್ಲಿನ ಆರ್.ಡಿ.ಎಸ್. ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಮಹಮ್ಮದ್ ಮುಶರಫ್ ಖಾಜಿ, ಪುನೀತ ಸುತ್ತಾರ, ಲಕ್ಮಣ ಶ್ರೀಶೈಲ್ ಕಳಸನ್ನವರ, ಮುನ್ನಾ ಶೇಖ, ರೋಹಿತ್ ಸಾನವಾಲೆ, ಮುಸ್ತಕೀಮ ಕಲಾರಕೊಪ್ಪ ಈ ವಿದ್ಯಾರ್ಥಿಗಳು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಪದವಿ ಪೂರ್ವ ಕಾಲೇಜು ಕ್ರೀಡಾ ಕೂಟದಲ್ಲಿ ಬಾಲ್ ಬ್ಯಾಡ್ಮಿಂಟನ್ ಸ್ಪರ್ದೇಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಈ ಎಲ್ಲ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಸಂತೋಷ ಪಾರ್ಶಿ ಹಾಗೂ ಕಾಲೇಜಿನ ಪ್ರಾಚಾರ್ಯರು, ಸಿಬ್ಬಂದಿ ವರ್ಗದವರು ಅಭಿನಂದಿಸಿದರು.


Spread the love

About inmudalgi

Check Also

ನಾಲ್ಕುವರೆ ವರ್ಷದ ಬಾಲಕನಿಗೆ ಶ್ರೀಕೃಷ್ಣನ ವೇಷ- ಭೂಷಣ

Spread the loveಮುಕುಂದ…ಮುರಾರಿ! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಶ್ರೀ ಕೃಷ್ಣ ಜನ್ನಾಷ್ಟಮಿ ಪ್ರಯುಕ್ತ ಸ್ಥಳೀಯ ನಾಲ್ಕುವರೆ ವರ್ಷದ ಬಾಲಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ