ಹಿರೇಮಠರಿಗೆ ಪಿಎಚ್ಡಿ ಪದವಿ
ಮೂಡಲಗಿ: ಇಲ್ಲಿನ ಶ್ರೀನಿವಾಸ ಸಿಬಿಎಸ್ಸಿ ಶಾಲೆಯ ಹಿಂದಿ ಶಿಕ್ಷಕ ಹಾಗೂ ಹಿಂದಿ ವಿಭಾಗದ ಮುಖ್ಯಸ್ಥ ಶಿದ್ರಾಮಯ್ಯ ಹಿರೇಮಠ ಅವರಿಗೆ ಮದ್ರಾಸ್ನ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದಿಂದ ಹಿಂದಿ ವಿಷಯದಲ್ಲಿ ಪಿಎಚ್ಡಿ (ಡಾಕ್ಟರೇಟ್) ಪದವಿ ಲಭಿಸಿದೆ.
‘ರಂಗೇಯ ರಾಘವ ಅವರ ಕಾದಂಬರಿಗಳಲ್ಲಿ ನಾರಿ’ ಎಂಬ ವಿಷಯದ ಕುರಿತು ನಡೆಸಿದ ಸಂಶೋಧನಾ ಪ್ರಬಂಧಕ್ಕೆ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯು ಪದವಿ ನೀಡಿದೆ. ಧಾರವಾಡದ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ಉಪನ್ಯಾಸಕ ಡಾ.ರಮೇಶ್ ಸುಜೆ ಮಾರ್ಗದರ್ಶನ ಮಾಡಿದ್ದರು.
IN MUDALGI Latest Kannada News