Breaking News
Home / Recent Posts / ಕಾರ್ಮಿಕ ಮತ್ತು ಉದ್ಯೋಗ ಸಚಿವರಾದ ಭೂಪೇಂದ್ರ ಯಾದವ್ ಅವರನ್ನು ಸತ್ಕರಿಸಿದ – ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

ಕಾರ್ಮಿಕ ಮತ್ತು ಉದ್ಯೋಗ ಸಚಿವರಾದ ಭೂಪೇಂದ್ರ ಯಾದವ್ ಅವರನ್ನು ಸತ್ಕರಿಸಿದ – ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

Spread the love

ಕಾರ್ಮಿಕ ಮತ್ತು ಉದ್ಯೋಗ ಸಚಿವರಾದ ಭೂಪೇಂದ್ರ ಯಾದವ್ ಅವರನ್ನು ಸತ್ಕರಿಸಿದ – ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

ಮೂಡಲಗಿ: ನವದೆಹಲಿಯಲ್ಲಿ ಕೇಂದ್ರ ಸಚಿವ ಸಂಪುಟದಲ್ಲಿ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ; ಮತ್ತು ಕಾರ್ಮಿಕ ಮತ್ತು ಉದ್ಯೋಗ ಸಚಿವರಾದ ಭೂಪೇಂದ್ರ ಯಾದವ್ ಅವರನ್ನು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಭೇಟಿಯಾಗಿ ಸತ್ಕರಿಸಿ, ಅಭಿನಂದನೆ ಸಲ್ಲಿಸಿದರು.


Spread the love

About inmudalgi

Check Also

ಶಾಲಾ ಮಕ್ಕಳಿಗೆ ಎಸ್ಸೆಸ್ಸೆಲ್ಸಿ ಮಹತ್ವದ ಘಟ್ಟವಾಗಿದೆ: ಪರಶುರಾಮ ಗಸ್ತಿ

Spread the love ಶಾಲಾ ಮಕ್ಕಳಿಗೆ ಎಸ್ಸೆಸ್ಸೆಲ್ಸಿ ಮಹತ್ವದ ಘಟ್ಟವಾಗಿದೆ: ಪರಶುರಾಮ ಗಸ್ತಿ ಬೆಟಗೇರಿ: ಪ್ರತಿ ಮಗುವಿಗೆ ವಿದ್ಯಾರ್ಥಿ ಜೀವನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ