Breaking News
Home / Recent Posts / ಮಧು ಗೌಡ ಗೆ ಛಾಯಾಶ್ರೀ ಪ್ರಶಸ್ತಿ

ಮಧು ಗೌಡ ಗೆ ಛಾಯಾಶ್ರೀ ಪ್ರಶಸ್ತಿ

Spread the love

ಮಧು ಗೌಡ ಗೆ ಛಾಯಾಶ್ರೀ ಪ್ರಶಸ್ತಿ

ಮೂಡಲಗಿ: ಪಟ್ಟಣದ ಛಾಯಾಗ್ರಾಹಕ ಮಧು ಪಿ.ಗೌಡ ಅವರು ಕರ್ನಾಟಕ ಪೋಟೋಗ್ರಾಫಿ ಅಸೋಸಿಯೆಷನ್ ನೀಡುವ ಛಾಯಾಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಇದೆ ಸೆಪ್ಟಂಬರ 20.21.22 ರಂದು ಬೆಂಗಳೂರಿನ ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ ನಡೆಯುವ ಕರ್ನಾಟಕ ಪೋಟೋಗ್ರಾಫಿ ಅಸೋಸಿಯೆಷನ್ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗುವದು ಎಂದು ಕೆ.ಪಿ.ಎ ನಿರ್ದೇಶಕ ಮಲ್ಲಿಕಾರ್ಜುನ ಕೆ.ಆರ್ ಹಾಗೂ ಮೂಡಲಗಿ ತಾಲೂಕ ಪೋಟೋಗ್ರಾಫಿ ಅಸೋಸಿಯೆಷನ್ ಅಧ್ಯಕ್ಷ ಶಂಕರ ಹಾದಿಮನಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love

About inmudalgi

Check Also

ನಾಲ್ಕುವರೆ ವರ್ಷದ ಬಾಲಕನಿಗೆ ಶ್ರೀಕೃಷ್ಣನ ವೇಷ- ಭೂಷಣ

Spread the loveಮುಕುಂದ…ಮುರಾರಿ! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಶ್ರೀ ಕೃಷ್ಣ ಜನ್ನಾಷ್ಟಮಿ ಪ್ರಯುಕ್ತ ಸ್ಥಳೀಯ ನಾಲ್ಕುವರೆ ವರ್ಷದ ಬಾಲಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ