Breaking News
Home / ಬೆಳಗಾವಿ / ಅಕ್ಷತಾ ಖಣದಾಳೆ ಚರ್ಚಾ ಸ್ಪರ್ದೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಅಕ್ಷತಾ ಖಣದಾಳೆ ಚರ್ಚಾ ಸ್ಪರ್ದೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Spread the love

ಅಕ್ಷತಾ ಖಣದಾಳೆ ಚರ್ಚಾ ಸ್ಪರ್ದೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮೂಡಲಗಿ : ಕುಲಗೋಡದ ಎನ್.ಎಸ್.ಎಫ್ ಪ್ರೌಢಶಾಲೆಯಲ್ಲಿ ಜರುಗಿದ ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ದೆಯಲ್ಲಿ ಆರ್.ಡಿ.ಎಸ್. ಶ್ರೀವಿದ್ಯಾನಿಕೇತನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಅಕ್ಷತಾ ಖಣದಾಳೆ ಚರ್ಚಾ ಸ್ಪರ್ದೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು ವಿದ್ಯಾರ್ಥಿನಿಯನ್ನು ಅಧ್ಯಕ್ಷರಾದ ಸಂತೋಷ ತಮ್ಮಣ್ಣಾ ಪಾರ್ಶಿ ಮುಖ್ಯೋಪಾದ್ಯಯರಾದ ಸಂಗಮೇಶ ಹಳ್ಳೂರ ಹಾಗೂ ಶಾಲಾ ಶಿಕ್ಷಕ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.


Spread the love

About inmudalgi

Check Also

ಬಸವರಾಜ ತಿಪ್ಪಣ್ಣ ಕರೆಪ್ಪಗೊಳ ಅವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Spread the love ಬೆಟಗೇರಿ :ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಕಾಗವಾಡ ವಲಯ ವ್ಯಾಪ್ತಿಯ ಶಿರಗುಪ್ಪಿ ಸಿದ್ದೇಶ್ವರ ವಿದ್ಯಾಲಯದ ಹೈಸ್ಕೂಲ್ ವಿಭಾಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ