Breaking News
Home / Recent Posts / ಶತಾಯುಷಿ ಭೀಮವ್ವ‌ ರಂಗಪ್ಪ. ಬಿ.ಪಾಟೀಲ್ ನಿಧನ

ಶತಾಯುಷಿ ಭೀಮವ್ವ‌ ರಂಗಪ್ಪ. ಬಿ.ಪಾಟೀಲ್ ನಿಧನ

Spread the love

ಮೂಡಲಗಿ : ತಾಲ್ಲೂಕಿನ ತಿಗಡಿ ಗ್ರಾಮದ ಉಪ್ಪಾರ ಸಮಾಜದ ಹಿರಿಯ ಜೀವ, ಶತಾಯುಷಿ ಭೀಮವ್ವ‌ ರಂಗಪ್ಪ. ಬಿ.ಪಾಟೀಲ್ (೧೦೧) ಅವರು ಸೋಮವಾರದಂದು ನಿಧನರಾದರು.

ಮೃತರಿಗೆ ಗುತ್ತಿಗೆದಾರ ವಾಯ್. ಆರ್. ಬಿ.ಪಾಟೀಲ್ ಸೇರಿ ಐದು ಜನ ಮಕ್ಕಳು, ಮೂವರು ಪುತ್ರಿಯರು, ೭೬ ಜನ ಮೊಮ್ಮಕ್ಕಳು, ಮರಿ ಮಕ್ಕಳು, ಗಿರಿ ಮಕ್ಕಳು ಸೇರಿದಂತೆ ಅಪಾರ ಬಂಧು- ಬಳಗವಿದೆ.
ಮೃತರ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.


Spread the love

About inmudalgi

Check Also

ಸಹಕಾರಿ ಸಂಘ ಸಂಸ್ಥೆಗಳು ಗಟ್ಟಿಯಾಗಿ ಬೆಳೆಯಬೇಕು: ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveಸಹಕಾರಿ ಸಂಘ ಸಂಸ್ಥೆಗಳು ಗಟ್ಟಿಯಾಗಿ ಬೆಳೆಯಬೇಕು: ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಟಗೇರಿ: ಸಹಕಾರಿ ಸಂಘ, ಸಂಸ್ಥೆಗಳು ಬೆಳೆದಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ