
ಮೌಲಾಸಾಬ್ ತಹಶಿಲ್ದಾರ ನಿಧನ
ಮೂಡಲಗಿ ತಾಲೂಕಿನ ಯಾದವಾಡ ಗ್ರಾಮ ಪಂಚಾಯತ ಮಾಜಿ ಸದಸ್ಯ ಮೌಲಾಸಾಬ್ ಪೀರಸಾಬ್ ತಹಶಿಲ್ದಾರ್ (54) ಗುರುವಾರ ನಿಧನರಾದರು.
ಮೃತರು ಪತ್ನಿ, ಇಬ್ಬರು ಪುತ್ರರರು, ಇಬ್ಬರು ಪುತ್ರಿಯರು, ಸಹೋದರ-ಸಹೋದರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
Spread the love ಗೋಕಾಕ- ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವ ಮೂಲಕ ಮಕ್ಕಳ ಮತ್ತು ತಾಯಂದಿರರ ಪ್ರೀತಿಗೆ ಪಾತ್ರರಾಗುವಂತೆ ಅರಭಾವಿ ಶಾಸಕ …